Sanju weds Geeta: ಪವಿತ್ರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಚಲವಾದಿ ಕುಮಾರ್ ಅವರ ನಿರ್ಮಾಣದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-2 ಜನವರಿ 10ರಂದು ಪ್ರಪಂಚದಾದ್ಯಂತ ಬಿಡುಗಡೆಯಾಗಲಿದೆ. ಶಿಡ್ಲಘಟ್ಟದ ರೇಶ್ಮೆ ಬೆಳೆಗಾರರ ವಿಷಯವನ್ನಿಟ್ಟುಕೊಂಡು ನವಿರಾದ ಪ್ರೇಮಕಥೆಯನ್ನು ನಿರ್ದೇಶಕ ನಾಗಶೇಖರ್ ಈ ಚಿತ್ರದಲ್ಲಿ ಹೇಳಲು ಪ್ರಯತ್ನಿಸಿದ್ದಾರೆ. ಆನಂದ ಆಡಿಯೋ ಮೂಲಕ ರಿಲೀಸಾಗಿರುವ ಹಾಡುಗಳು ಕೇಳುಗರ ಮನ ಗೆದ್ದಿವೆ. ಇದೀಗ ಈ ಚಿತ್ರದ ಮತ್ತೊಂದು ಹಾಡನ್ನು ಕಿಚ್ಚ ಸುದೀಪ್ ಬಿಡುಗಡೆಗೊಳಿಸಿ ಮಾತನಾಡುತ್ತ ಕಿಟ್ಟಿ ಹಾಗೂ ನಾಗಶೇಖರ್ ಸೇರಿ ಈ ಸಿನಿಮಾ ಮಾಡಿದ್ದಾರೆ. ಹಿಂದೆ ಸಂಜ ವೆಡ್ಸ್ ಗೀತಾ ಸಕ್ಸಸ್ ಆಗಿತ್ತು.
Rachitha Ram Father: ಸ್ಯಾಂಡಲ್ವುಡ್ನ ಡಿಂಪಲ್ ಕ್ವೀನ್.. ಪಡ್ಡೆ ಹುಡುಗರ ಕ್ರಶ್ ರಚಿತಾ ರಾಮ್ ಬಣ್ಣದ ಲೋಕದಲ್ಲಿ ಸಖತ್ ಸೌಂಡ್ ಮಾಡುತ್ತಿದ್ದಾರೆ.. ಸಿನಿರಂಗಕ್ಕೆ ಕಾಲಿಟ್ಟಾಗಿನಿಂದಲೂ ಒಂದೊಳ್ಳೆ ಫಾರ್ಮ್ನಲ್ಲಿರುವ ನಟಿ ಎಂದರೇ ಅದು ರಚಿತಾ.. ಸದ್ಯ ಕನ್ನಡ ಚಿತ್ರರಂಗದ ಟಾಪ್ ನಟಿಯರ ಹೆಸರಲ್ಲಿ ಇವರ ಹೆಸರು ಅಗ್ರಸ್ಥಾನದಲ್ಲಿದೆ..
Rachitha Ram Father: ಸ್ಯಾಂಡಲ್ವುಡ್ನ ಡಿಂಪಲ್ ಕ್ವೀನ್.. ಪಡ್ಡೆ ಹುಡುಗರ ಕ್ರಶ್ ರಚಿತಾ ರಾಮ್ ಬಣ್ಣದ ಲೋಕದಲ್ಲಿ ಸಖತ್ ಸೌಂಡ್ ಮಾಡುತ್ತಿದ್ದಾರೆ.. ಸಿನಿರಂಗಕ್ಕೆ ಕಾಲಿಟ್ಟಾಗಿನಿಂದಲೂ ಒಂದೊಳ್ಳೆ ಫಾರ್ಮ್ನಲ್ಲಿರುವ ನಟಿ ಎಂದರೇ ಅದು ರಚಿತಾ.. ಸದ್ಯ ಕನ್ನಡ ಚಿತ್ರರಂಗದ ಟಾಪ್ ನಟಿಯರ ಹೆಸರಲ್ಲಿ ಇವರ ಹೆಸರು ಅಗ್ರಸ್ಥಾನದಲ್ಲಿದೆ..
Matinee movie: ಮ್ಯಾಟ್ನಿ ...ಸತೀಶ್ ನಿನಾಸಂ , ರಚಿತಾ ರಾಮ್ ಹಾಗೂ ಅದಿತಿ ಪ್ರಭುದೇವಾ ಅಭಿನಯದ ಸಿನಿಮಾ..ಸತೀಶ್ ಮತ್ತು ರಚಿತಾ ಎರಡನೇ ಬಾರಿ ಜೊತೆಯಾಗಿದ್ದು ಅಯೋಗ್ಯ ನಂತ್ರ ಮತ್ತೆ ಈ ಜೋಡಿ ತೆರೆ ಮೇಲೆ ಒಟ್ಟಿಗೆ ಮಿಂಚಲಿದೆ..ಈಗಾಗಲೇ ಸಾಂಗ್ ಮೂಲಕ ಸದ್ದು ಮಾಡ್ತಿರೋ ಮ್ಯಾಟ್ನಿ ತಂಡ ಈಗ ಮತ್ತೊಂದು ರೋಮ್ಯಾಟಿಕ್ ಹಾಡಿನ ಮೂಲಕ ಪ್ರೇಕ್ಷಕರ ಮುಂದೆ ಬಂದಿದೆ....
Karnataka voting 2023: ಮತದಾನ ಎಂಬುವುದು ಪ್ರತಿಯೊಬ್ಬರ ಹಕ್ಕಾಗಿದೆ. ಈ ಕರ್ತವ್ಯನ್ನು ಜನಸಾಮಾನ್ಯರು ಸೇರಿದಂತೆ ಎಲ್ಲೂರು ಪಾಲಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸ್ಯಾಂಡಲ್ವುಡ್ ಸಿನಿ ತಾರೆಯರು ತಮ್ಮ ಮತಗಟ್ಟಗಳಿಗೆ ತೆರಳಿ ವೋಟ್ ಹಾಕಿದ್ದಾರೆ.
ಹುಬ್ಬಳ್ಳಿ ಜನರ ಪ್ರೀತಿ ಹಾಗೂ ಸಾವಜೀ ಹೋಟೆಲ್ ಮಾಂಸದೂಟ ಮರೆಯಲು ಸಾಧ್ಯವೇ ಇಲ್ಲ. ನಮ್ಮೆಲ್ಲರ ಪ್ರೀತಿ, ಆಶೀರ್ವಾದ ನಮ್ಮ ಮೇಲಿದೆ. ಮುಂದಿನ ಜನ್ಮ ಅಂತಿದ್ದರೆ ಅದು ಹುಬ್ಬಳ್ಳಿಯಲ್ಲೇ ಆಗಲಿ ಬಿಡಿ ಎಂದು ಪುನೀತ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.