Vastu Tips: ವಾಸ್ತು ಎಂಬುದು ನಮ್ಮ ಜೀವನದಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಜೀವನದಲ್ಲಿ ಧನಾತ್ಮಕ ಶಕ್ತಿಯನ್ನು ಹೆಚ್ಚಿಸಿ, ಜೀವನದಲ್ಲಿನ ಕೆಟ್ಟ ದಿನಗಳನ್ನು ತೆಗೆದು ಹಾಕುವಲ್ಲಿ ವಸ್ತು ತುಂಬಾ ಸಹಾಯ ಮಾಡುತ್ತದೆ. ಅದರಂತೆ ಕೆಲವು ವಸ್ತುಗಳನ್ನು ತಲೆದಿಂಬಿನ ಕೆಳಗೆ ಇಟ್ಟು ಮಲಗುವುದರಿಂದ ನಿಮ್ಮ ಜೀವನದಲ್ಲಿನ ನಕಾರಾತ್ಮಕ ಶಕ್ತಿಯನ್ನು ತೆಗೆದು ಹಾಕುತ್ತದೆ ಎನ್ನುತ್ತದೆ ವಾಸ್ತು ಶಾಸ್ತ್ರ.
ಪ್ರತಿದಿನ ಬೆಳಿಗ್ಗೆ ಸೂರ್ಯೋದಯದ ಸಮಯದಲ್ಲಿ ಸೂರ್ಯನಿಗೆ ನೀರನ್ನು ಅರ್ಪಿಸಿ.ಧಾರ್ಮಿಕ ಗ್ರಂಥಗಳ ಪ್ರಕಾರ, ಸೂರ್ಯನ ಮಂಗಳಕರ ದೃಷ್ಟಿ ವೃತ್ತಿಯಲ್ಲಿ ಯಶಸ್ಸನ್ನು ತರುತ್ತದೆ ಮತ್ತು ಸ್ಥಾನ ಮತ್ತು ಪ್ರತಿಷ್ಠೆಯನ್ನು ಹೆಚ್ಚಿಸುತ್ತದೆ.ಈ ಪರಿಹಾರವನ್ನು ಮಾಡುವುದರಿಂದ ಆರ್ಥಿಕ ಸಮಸ್ಯೆಯೂ ದೂರವಾಗುತ್ತದೆ.
vastu tips for home: ವಾಸ್ತು ಶಾಸ್ತ್ರದಲ್ಲಿ ಹಲವಾರು ಪರಿಹಾರಗಳನ್ನು ಉಲ್ಲೇಖಿಸಲಾಗಿದೆ.. ಅವುಗಳನ್ನು ಪ್ರಯತ್ನಿಸಿದರೆ ನಮ್ಮ ಜೀವನದಲ್ಲಿನ ಎಲ್ಲಾ ಸಮಸ್ಯೆಗಳನ್ನು ಕೊನೆಗೊಳಿಸಬಹುದು. ಇಂದು ನಾವು ನಿಮಗೆ ಹಣದ ಸಮಸ್ಯಗೆ ಪರಿಣಾಮಕಾರಿ ಪರಿಹಾರದ ಬಗ್ಗೆ ಮಾಹಿತಿಯನ್ನು ನೀಡಲಿದ್ದೇವೆ.
Vastu Tips For Camphor: ಜ್ಯೋತಿಷ್ಯದಂತೆಯೇ ವಾಸ್ತು ಶಾಸ್ತ್ರದ ಬಗ್ಗೆಯೂ ನಮ್ಮಲ್ಲಿ ಹಲವರಿಗೆ ನಂಬಿಕೆ ಇದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಉಂಟಾಗುವ ವಾಸ್ತು ದೋಷವು ಮನೆಯ ಸುಖ-ಶಾಂತಿಯನ್ನು ಕಸಿದುಕೊಳ್ಳುವುದರ ಜೊತೆಯ ಕುಟುಂಬ ಸದಸ್ಯರ ಪ್ರಗತಿಯನ್ನೂ ಕೂಡ ತಡೆಯುತ್ತದೆ ಎಂದು ಹೇಳಲಾಗುತ್ತದೆ. ಆದರೆ, ಇಂತಹ ವಾಸ್ತು ದೋಷಗಳನ್ನು ಸರಿಪಡಿಸಲು ನಿಮಗೆ ಎರಡು ರೂಪಾಯಿಯ ಕರ್ಪೂರ ಸಹಾಯಕವಾಗಲಿದೆ ಎಂದು ನಿಮಗೆ ತಿಳಿದಿದೆಯೇ?
Vastu Tips For 2023: ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ಸುಖ-ಶಾಂತಿ ನೆಲೆಸಬೇಕು. ಆರ್ಥಿಕ ಪ್ರಗತಿ ಆಗಬೇಕು ಎಂದು ಬಯಸುತ್ತಾರೆ. ನೀವೂ ಕೂಡ ಅಂತಹವರಲ್ಲಿ ಒಬ್ಬರಾಗಿದ್ದರೆ ಹೊಸ ವರ್ಷ ಆರಂಭವಾಗುವುದಕ್ಕೂ ಮುನ್ನ ಮೊದಲು ನಿಮ್ಮ ಮನೆಯ ಬಾತ್ ರೂಂ ಅಂದರೆ ಸ್ನಾನಗೃಹದಿಂದ ನಕಾರಾತ್ಮಕತೆಯನ್ನು ಹರಡಬಲ್ಲ ಕೆಲವು ವಸ್ತುಗಳನ್ನು ಹೊರಹಾಕಿ.
Vastu Tips: ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಕೆಲವು ಹಳೆಯ, ಬಳಕೆಯಾಗದ ವಸ್ತುಗಳಿಂದ ಮನೆಯಲ್ಲಿ ನಕಾರಾತ್ಮಕತೆ ಹರಡುತ್ತದೆ. ಮಾತ್ರವಲ್ಲ, ಇಂತಹ ವಸ್ತುಗಳು ಮನೆಯಲ್ಲಿದ್ದರೆ ಕೆಲವು ಗ್ರಹಗಳ ದೋಷವೂ ಉಂಟಾಗುತ್ತದೆ ಎಂದು ಹೇಳಲಾಗುತ್ತದೆ. ಹಾಗಾಗಿಯೇ, ಮನೆಯಲ್ಲಿ ಎಂತಹ ವಸ್ತುಗಳನ್ನು ಇಡಬೇಕು? ಯಾವ ರೀತಿಯ ವಸ್ತುಗಳನ್ನು ಮನೆಯಲ್ಲಿ ಇಡಬಾರದು ಎಂಬ ವಿಷಯಕ್ಕೆ ಸಂಬಂಧಿಸಿದಂತೆ ವಾಸ್ತು ಶಾಸ್ತ್ರದಲ್ಲಿ ತಿಳಿಸಲಾಗಿದೆ.
Vastu Tips for Plants: ಹಸಿರು ಸಮೃದ್ಧಿಯ ಸಂಕೇತ. ಮನೆಯಲ್ಲಿ ಸಸ್ಯಗಳನ್ನು ನೆಡುವುದರಿಂದ ಶುದ್ಧ ಗಾಳಿಯ ಜೊತೆಗೆ ಹಲವು ಸಕಾರಾತ್ಮಕ ಫಲಿತಾಂಶಗಳು ಕೂಡ ಲಭ್ಯವಾಗುತ್ತವೆ. ಆದರೆ, ಇದಕ್ಕೆ ವ್ಯತಿರಿಕ್ತವಾಗಿ ಇನ್ನೂ ಕೆಲವು ಗಿಡಗಳು ಮನೆಗೆ ಬಡತನವನ್ನು ಆಹ್ವಾನಿಸುವುದರ ಜೊತೆಗೆ ಮನೆಯನ್ನೇ ಸರ್ವನಾಶ ಮಾಡುತ್ತವೆ ಎಂದು ಹೇಳಲಾಗುತ್ತದೆ. ವಾಸ್ತು ಪ್ರಕಾರ, ಮನೆಯಲ್ಲಿ ಕೆಲವು ಸಸ್ಯಗಳನ್ನು ನೆಡುವುದನ್ನು ಅಶುಭ ಎಂದು ಹೇಳಲಾಗುತ್ತದೆ. ಅಂತಹ ಸಸ್ಯಗಳು ಯಾವುವು? ಅದರಿಂದಾಗುವ ಪರಿಣಾಮಗಳೇನು ಎಂದು ತಿಳಿಯೋಣ...
Vastu Tips: ಮನೆಯಲ್ಲಿ ಯಾವ ದಿಕ್ಕಿನಲ್ಲಿ ಯಾವ ಕೋಣೆ ಇರಬೇಕು, ಯಾವ ದಿಕ್ಕಿನಲ್ಲಿ ಮಲಗಬೇಕು, ಯಾವ ದಿಕ್ಕಿನಲ್ಲಿ ಯಾವ ವಸ್ತುವನ್ನು ಇಡಬೇಕು ಎಂಬ ಬಗ್ಗೆ ವಾಸ್ತುವಿನಲ್ಲಿ ಸಮಗ್ರವಾಗಿ ತಿಳಿಸಲಾಗಿದೆ. ವಾಸ್ತು ಪ್ರಕಾರ, ಬಾಗಿಲು ಮತ್ತು ಕಿಟಕಿಯಿಂದ ಅಡುಗೆಮನೆ, ಮಲಗುವ ಕೋಣೆ ಮತ್ತು ಸ್ನಾನಗೃಹದವರೆಗೆ ಎಲ್ಲವನ್ನೂ ಸರಿಯಾದ ದಿಕ್ಕಿನಲ್ಲಿ ಇರಿಸಲು ಸೂಚಿಸಲಾಗುತ್ತದೆ. ಹಾಗೆಯೇ, ಮನೆಯಲ್ಲಿ ಟಿವಿಯನ್ನು ಇಡಲು ಯಾವುದು ಸರಿಯಾದ ದಿಕ್ಕು, ಯಾವ ದಿಕ್ಕಿನಲ್ಲಿ ಟಿವಿ ಇಡುವುದರಿಂದ ನಷ್ಟ ಉಂಟಾಗುತ್ತದೆ ಎಂಬ ಬಗ್ಗೆಯೂ ಉಲ್ಲೇಖಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.