Shikhar dhawan Wedding Photos: ಸ್ಟಾರ್ ಕ್ರಿಕೆಟಿಗ ಶಿಖರ್ ಧವನ್ ಎರಡನೇ ಮದುವೆ ವದಂತಿಗಳು ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಲೇ ಇರುತ್ತವೆ.. ಆದರೆ ಇದೀಗ ಮದುವೆ ನಡೆದೇ ಹೋಯ್ತು ಎನ್ನುವಂತೆ ಕೆಲವು ಪೋಟೋಗಳು ವೈರಲ್ ಆಗುತ್ತಿವೆ.. ಹಾಗಾದ್ರೆ ಆ ಚಿತ್ರಗಳಲ್ಲಿನ ಅಸಲಿಯತ್ತೇನು? ಇಲ್ಲಿ ತಿಳಿಯಿರಿ..
Team India Star Cricketer: ಶಿಖರ್ ಧವನ್ ಕಳೆದ ವರ್ಷ ಅಕ್ಟೋಬರ್ ನಲ್ಲಿ ತಮ್ಮ ಪತ್ನಿ ಆಯೇಷಾ ಮುಖರ್ಜಿಗೆ ವಿಚ್ಛೇದನ ನೀಡಿದ್ದರು. ಆದರೆ ಇದೀಗ ಧವನ್ ಹೊಸ ಹುಡುಗಿಯೊಂದಿಗೆ ಕಾಣಿಸಿಕೊಂಡಿದ್ದಾರೆ.. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
shikhar dhawan: ಭಾರತ ಕ್ರಿಕೆಟ್ ತಂಡದ ಎಡಗೈ ಬ್ಯಾಟ್ಸ್ಮನ್ ಶಿಖರ್ ಧವನ್ ಅಂತಾರಾಷ್ಟ್ರೀಯ ಕ್ರಿಕೆಟ್ನ ಎಲ್ಲಾ ಸ್ವರೂಪಗಳಿಗೆ ನಿವೃತ್ತಿ ಘೋಷಿಸಿದ್ದಾರೆ. ಇವರ ವೃತ್ತಿಪರ ಜೀವನವು ಸಾಕಷ್ಟು ಉತ್ತಮವಾಗಿದೆ ಆದರೆ ವೈಯಕ್ತಿಕ ಜೀವನವು ಏರಿಳಿತಗಳಿಂದ ಕೂಡಿದೆ.
ಮುಂಬರುವ ವೆಸ್ಟ್ ಇಂಡೀಸ್ ಸರಣಿಗೂ ಮುನ್ನ ಭಾರತಕ್ಕೆ ಗಾಯದ ಸಮಸ್ಯೆ ತಲೆದೂರಿದೆ.ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್ ಮತ್ತು ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಅವರು ಆಡುವಾಗ ಗಾಯಗೊಂಡಿದ್ದರಿಂದಾಗಿ ಈಗ ತಂಡದಿಂದ ಹೊರಗೆ ಉಳಿದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಭಾರತದ ಆರಂಭಿಕ ಆಟಗಾರ ಶಿಖರ್ ಧವನ್ ಅವರಿಗೆ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸಿದ್ದಾರೆ. ಅಲ್ಲದೆ ಪಿಚ್ ಕೂಡ ಅವರನ್ನು ಮಿಸ್ ಮಾಡಿಕೊಳ್ಳಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಕ್ರಿಕೆಟ್ ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಆಡುವಾಗ ಶಿಖರ್ ಧವನ್ ಅವರ ಹೆಬ್ಬರಳಿಗೆ ಚೆಂಡು ಅಪ್ಪಳಿಸಿ, ಮೂಳೆ ಮುರಿದಿದೆ ಎಂದು ವೈದ್ಯರು ಮಂಗಳವಾರ ದೃಢೀಕರಿಸಿದ್ದು, ಮೂರು ವಾರಗಳ ವಿಶ್ರಾಂತಿಗೆ ಸಲಹೆ ನೀಡಿದ್ದಾರೆ.
ಮಾಜಿ ಕ್ರಿಕೆಟ್ ಆಟಗಾರರಾದ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಬಳಿಕ ವಿಶ್ವಕಪ್ ಪಂದ್ಯದಲ್ಲಿ ತ್ರಿಶತಕ ಬಾರಿಸಿದ ಮೂರನೇ ಭಾರತೀಯ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈಗ ವೈರಲ್ ಆಗಿರುವ ವೀಡಿಯೋವೊಂದರಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಹಾಗೂ ಕ್ರಿಕೆಟ್ ಆಟಗಾರ ಶಿಖರ್ ಧವನ್ ಡ್ಯಾನ್ಸ್ ಮಾಡುತ್ತಿರುವ ವೀಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಮೊಹಾಲಿಯಲ್ಲಿ ನಡೆಯುತ್ತಿರುವ ನಾಲ್ಕನೇ ಏಕದಿನ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡವು 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 358 ರನ್ ಗಳ ಬೃಹತ್ ಮೊತ್ತವನ್ನು ಗಳಿಸಿದೆ.
ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಜೋಡಿ ನ್ಯೂಝಿಲೆಂಡ್ ತಂಡದ ವಿರುದ್ದ ನೂತನ ದಾಖಲೆ ಮಾಡಿದ್ದಾರೆ. ಮೌಂಟ್ ಮೌಂಗಾನುಯಿ ಯಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಅಂತಾರಾಷ್ಟ್ರೀಯ ಪಂದ್ಯದ ವೇಳೆ ಭಾರತಕ್ಕೆ 154 ರನ್ ಗಳ ಜೊತೆಯಾಟದ ಮೂಲಕ ಇಬ್ಬರು ಆಟಗಾರರು ಭಾರತ ತಂಡವು ಬೃಹತ್ ಮೊತ್ತ ಗಳಿಸುವಲ್ಲಿ ನೆರವಾದರು.
ಲಖನೌದಲ್ಲಿ ನಡೆಯುತ್ತಿರುವ ವೆಸ್ಟ್ಇಂಡೀಸ್ ವಿರುದ್ಧ 2 ನೇ ಟ್ವೆಂಟಿ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ಶಿಖರ್ ಧವನ್ ನೂತನ ದಾಖಲೆಯನ್ನು ನಿರ್ಮಿಸಿದ್ದಾರೆ. ಹಾಗಾದರೆ ಅದೆನಂತೀರಾ? ಈಗ ಅವರು ಟ್ವೆಂಟಿ -20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 1000 ರನ್ ಗಳನ್ನು ಗಳಿಸಿದ ತಲುಪಿದ ಆರನೇಯ ಆಟಗಾರನೆನಿಸಿದ್ದಾರೆ.
ಭಾರತೀಯ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಇಂಟ್ರಾಗ್ರ್ಯಾಮ್ನಲ್ಲಿ ವೀಡಿಯೊ ಹಂಚಿಕೊಂಡಿದ್ದಾರೆ, ಇದರಲ್ಲಿ ಅವರು ತಮ್ಮ ಮಕ್ಕಳೊಂದಿಗೆ ವಿನೋದದಿಂದ ಕಾಣಿಸಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.