Naga Chaitanya: ನಟ ನಾಗಚೈತನ್ಯ ಹಾಗೂ ಶೋಭಿತಾ ಧೂಳಿಪಾಲ ಅವರ ಮದುವೆ ಸಮಾರಂಭ ಇತ್ತೀಚೆಗಷ್ಟೆ ನಡೆದು ಮುಗಿದಿದೆ. ಸಮಂತಾ ವರ ಜೊತೆ ವಿಚ್ಛೇದನ ಪಡೆದುಕೊಂಡ ನಂತರ ನಾಗಚೈತನ್ಯ ಅವರು ಶೋಭಿತಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
Naga Chaitanya Sobhita Dhulipala: ಟಾಲಿವುಡ್ ಹೀರೋ ನಾಗ ಚೈತನ್ಯ ಮತ್ತು ನಟಿ ಶೋಭಿತಾ ಧೂಳಿಪಾಲ ಅವರು ಆಗಸ್ಟ್ 8 ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಮದುವೆ ಕಾರ್ಯವೂ ಆರಂಭವಾಗಿದೆ. ಸೋಭಿತಾ ಹಲವು ಫೋಟೋಗಳನ್ನು ಪೋಸ್ಟ್ ಮಾಡಿ ಮದುವೆಯ ಕೆಲಸ ಆರಂಭವಾದ ಖುಷಿಯನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
Nag Chaitanya Dating With Famous Actress: ಸಮಂತಾ ಜೊತೆಗಿನ ವಿಚ್ಛೇದನದ ನಂತರ ನಾಗ ಚೈತನ್ಯ ಬೇರೆ ಖ್ಯಾತ ನಟಿಯೊಂದಿಗೆ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದ್ದವು.. ಇದೀಗ ಈ ಸಂಬಂಧ ಪೋಟೋಸ್ ಸಹ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ..
Nagachaitanya and Samantha: ನಾಯಕ ನಾಗ ಚೈತನ್ಯ - ಶೋಭಿತಾ ಧೂಳಿಪಾಲ ಮತ್ತೊಮ್ಮೆ ಎಲ್ಲೋ ದೂರ ಹೋಗಿದ್ದಾರೆ ಎಂಬ ಗುಸುಗುಸು ಶುರುವಾಗಿದೆ. ನಾಗ ಚೈತನ್ಯ ಅವರ ಸಾಮಾಜಿಕ ಜಾಲತಾಣದ ಪೋಸ್ಟ್ ಈ ಅನುಮಾನಗಳಿಗೆ ಕಾರಣವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.