Sangeetha Sringeri Boyfriend: ಚಾರ್ಲಿ ಸಿನಿಮಾ ಹಾಗೂ ಬಿಗ್ಬಾಸ್ ಖ್ಯಾತಿಯ ಸಂಗೀತಾ ಶೃಂಗೇರಿ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿಯಾಗಿದ್ದಾರೆ.. ಚಾರ್ಲಿ ಸಿನಿಮಾದ ಮೂಲಕ ಕನ್ನಡಿಗರ ಮನಗೆದ್ದ ಈ ಚೆಲುವೆ ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಸ್ ಕನ್ನಡ ಕಾರ್ಯಕ್ರಮದಲ್ಲಿ ಅದ್ಭುತವಾಗಿ ಆಟವಾಡುವ ಮೂಲಕ ಟಾಪ್ 3 ಸ್ಪರ್ಧಿಯಾಗಿ ಹೊರಹೊಮ್ಮಿದರು...
Sangeetha Sringeri Boyfriend: ಚಾರ್ಲಿ ಸಿನಿಮಾ ಹಾಗೂ ಬಿಗ್ಬಾಸ್ ಖ್ಯಾತಿಯ ಸಂಗೀತಾ ಶೃಂಗೇರಿ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿಯಾಗಿದ್ದಾರೆ.. ಚಾರ್ಲಿ ಸಿನಿಮಾದ ಮೂಲಕ ಕನ್ನಡಿಗರ ಮನಗೆದ್ದ ಈ ಚೆಲುವೆ ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಸ್ ಕನ್ನಡ ಕಾರ್ಯಕ್ರಮದಲ್ಲಿ ಅದ್ಭುತವಾಗಿ ಆಟವಾಡುವ ಮೂಲಕ ಟಾಪ್ 3 ಸ್ಪರ್ಧಿಯಾಗಿ ಹೊರಹೊಮ್ಮಿದರು...
Bigg Boss Sangeetha Sringeri Family: ಬಿಗ್ಬಾಸ್ ಸೀಸನ್ 10ರ ಸೆಕೆಂಡ್ ರನ್ನರ್ ಅಪ್ ಆಗಿ ಹೊರಹೊಮ್ಮಿದ ಸಿಂಹಿಣಿ ಸಂಗೀತಾ ಶೃಂಗೇರಿ ಕನ್ನಡ ಸಿನಿರಂಗದಲ್ಲಿ ಸಕ್ರಿಯವಾಗಿದ್ದಾರೆ.. ದೊಡ್ಮಣೆಯಲ್ಲಿ ತಮ್ಮದೇ ಆದ ಅದ್ಭುತ ಶೈಲಿಯಲ್ಲಿ ಆಟವಾಡಿ ಪ್ರೇಕ್ಷಕರ ಮನಗೆದ್ದ ಈ ಚೆಲುವೆ ಕರ್ನಾಟಕದ ಕ್ರಷ್ ಆಗಿದ್ದಾರೆ..
Bigg Boss season 10 contestant Sangeetha Sringeri: ಚಾರ್ಲಿ ಬೆಡಗಿ ಸಂಗೀತಾ ಶೃಂಗೇರಿ ಬಿಗ್ಬಾಸ್ ಶೋ ಮೂಲಕ ಹೆಚ್ಚು ಖ್ಯಾತಿ ಪಡೆದರು.. ದೊಡ್ಮನೆಯಲ್ಲಿ ಸಿಂಹಿಣಿ ಎಂದೇ ಗುರುತಿಸಿಕೊಂಡು ನಟಿ ಟಾಪ್ ಸ್ಪರ್ಧಿಯಾದರು.. ಆದರೆ ಇವರು ಬಿಗ್ಬಾಸ್ ಕಾರ್ಯಕ್ರಮ ಮುಕ್ತಾಯದ ನಂತರ ಯಾರೊಂದಿಗೂ ಬೆರೆಯುತ್ತಿಲ್ಲ, ಯಾರ ಸಹವಾಸವೂ ಬೇಡವೆಂದು ದೂರವೇ ಇದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ.. ಹಾಗಾದ್ರೆ ಇದಕ್ಕೆ ಕಾರಣವೇನಿರಬಹುದು?
Bigg Boss contestant Sangeetha Sringeri: ಬಿಗ್ ಬಾಸ್ ಸ್ಪರ್ಧಿ ಸಂಗೀತಾ ಶೃಂಗೇರಿ ಸದ್ಯ ಮಾರಿಗೋಲ್ಡ್ ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.. ಇದೇ ವೇಳೆ ನಟಿ ಸಂದರ್ಶನವೊಂದರಲ್ಲಿ ತಮ್ಮ ಕ್ರಷ್ ಯಾರು ಎನ್ನುವುದನ್ನು ಬಹಿರಂಗ ಪಡಿಸಿದ್ದಾರೆ..
Sangeetha sringeri Boyfriend: ಚಾರ್ಲಿ ಬ್ಯೂಟಿ ಸಂಗೀತಾ ಶೃಂಗೇರಿ ಸದ್ಯ ಮಾರಿ ಗೋಲ್ಡ್ ಚಿತ್ರದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.. ಬಿಗ್ ಬಾಸ್ ಮನೆಯಲ್ಲಿದ್ದಾಗ ಇವರು ಹಾಗೂ ಕಾರ್ತಿಕ್ ಜೋಡಿಯಾಗಲಿದ್ದಾರೆ ಎನ್ನಲಾಗಿತ್ತು.. ಆದರೆ ಇದೀಗ ನಟಿ ಯಾರನ್ನು ಮದುವೆಯಾಗಲಿದ್ದಾರೆ ಎನ್ನುವುದನ್ನು ಸ್ವತಃ ಅವರೇ ಹೇಳಿಕೊಂಡಿದ್ದಾರೆ..
who is the winner of bigg boss season 10: ಬಿಗ್ಬಾಸ್ ಕನ್ನಡ ಹತ್ತನೇ ಸೀಸನ್ ಆರಂಭವಾಗಿದ್ದು ನಿನ್ನೆ ಮೊನ್ನೆ ಎನ್ನುವ ಹಾಗೆ ನೆನಪಿದೆ. ವಾರ ವಾರಕ್ಕೂ, ದಿನದಿನಕ್ಕೂ ತನ್ನ ರಂಗು, ರಂಜನೆಗಳನ್ನು ಹೆಚ್ಚಿಸಿಕೊಳ್ಳುತ್ತಲೇ ಬಂದ ಬಿಗ್ಬಾಸ್ ಕನ್ನಡದ ಗ್ರ್ಯಾಂಡ್ ಫಿನಾಲೆ ನೋಡನೋಡುತ್ತಿದ್ದಂತೆಯೇ ಬಂದೇ ಬಿಟ್ಟಿದೆ.
Bigg Boss Kannada: ಜಗತ್ತಿನೆದುರು ಎಷ್ಟಾದರೂ ಸುಳ್ಳು ಹೇಳಬಹುದು, ತಮ್ಮನ್ನು ತಾವು ಬೇರೆ ಏನೋ ಆಗಿ ಪ್ರೊಜಕ್ಟ್ ಮಾಡಿಕೊಳ್ಳಬಹುದು. ಆಕ್ಟ್ ಮಾಡಬಹುದು, ಯಾಮಾರಿಸಬಹುದು. ಆದರೆ ಆತ್ಮಸಾಕ್ಷಿಯ ಕನ್ನಡಿಯ ಎದುರು ನಿಂತಾಗ ನಮಗೆ ಎದುರಾಗುವುದು ಸುತ್ತಲಿನ ಜಗತ್ತಲ್ಲ.
Bigg Boss Kannada: ಬಿಗ್ಬಾಸ್ ಹತ್ತನೇ ಸೀಸನ್ನ ಅಂತಿಮ ಏಳು ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದ ನಮ್ರತಾ ಈ ವಾರ ಮನೆಯಿಂದ ಹೊರಬಿದ್ದಿದ್ದಾರೆ. ‘ಬಿಗ್ಬಾಸ್ ಈ ಸೀಸನ್ನಲ್ಲಿ ನಿಮ್ಮ ಕಾಂಟ್ರಿಬ್ಯೂಷನ್ ನಿಜಕ್ಕೂ ಮಹತ್ವದ್ದು.
Bigg Boss Kannada: ಫಿನಾಲೆಗೆ ದಿನಗಣನೆ ಶುರುವಾಗಿರುವ ಹಾಗೆಯೇ ಮನೆಯೊಳಗಿನ ಸದಸ್ಯರ ನಡುವಿನ ಹಣಾಹಣಿಯೂ ಜೋರಾಗಿಯೇ ಇದೆ. ಮಾಡು ಇಲ್ಲವೇ ಮಡಿ ಹಂತದಲ್ಲಿ ಸಿಕ್ಕ ಅವಕಾಶವನ್ನು ತಮ್ಮ ಎದುರಾಳಿಗಳನ್ನು ಕುಗ್ಗಿಸುವುದಕ್ಕೆ, ತಮಗೆ ಫಿನಾಲೆ ದಾರಿಯನ್ನು ಸುಗಮಗೊಳಿಸಿಕೊಳ್ಳುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಈ ಪ್ರಯತ್ನದಲ್ಲಿ ಹಿಂದೆಂದೂ ಕಾಣದ ಅವರ ಗುಣಸ್ವಭಾವಗಳು ಆಚೆಗೆ ಬರುತ್ತಿವೆ.
Bigg Boss Kannada: ಹಿಂದಿನ ವಾರಾಂತ್ಯದಲ್ಲಿ ನಮ್ರತಾ ಒಬ್ಬರು ಸದಸ್ಯರನ್ನು ಕಳೆದುಕೊಂಡ ಬಿಗ್ಬಾಸ್ ಮನೆಯ ಇನ್ನಷ್ಟು ಖಾಲಿಯಾಗಿದೆ. ಆದರೆ ಇರುವ ಆರು ಜನ ಸದಸ್ಯರ ನಡುವಿನ ತುರುಸಿನ ಸ್ಪರ್ಧೆಗೆ ಕಿಡಿ ಮತ್ತಷ್ಟು ಜೋರಾಗಿ ಉರಿಯುತ್ತಿದೆ.
Tanisha Out From BBK House:ಅಂತಿಮ ಹಂತಕ್ಕೆ ಒಂದೇ ಒಂದು ಹೆಜ್ಜೆ ಬಾಕಿ ಇರುವಾಗಲೇ ತನಿಷಾ ಮನೆಯಿಂದ ಅನಿರೀಕ್ಷಿತವಾಗಿ ಹೊರಬಿದ್ದಿದ್ದಾರೆ. ತನಿಷಾ ಕುಪ್ಪಂಡ ಬಿಗ್ಬಾಸ್ ಜರ್ನಿಯ ಹಲವು ಮುಖ್ಯ ಘಟ್ಟಗಳ ಬಗ್ಗೆ ಇಲ್ಲಿದೆ ವಿವರವಾದ ಮಾಹಿತಿ.
Bigg Boss Surprise: ಬಿಗ್ಬಾಸ್ ಮನೆಯ ಸದಸ್ಯರಿಗೆ ಬಿಗ್ಬಾಸ್ ಒಂದು ಹಾರರ್ ಸರ್ಪೈಸ್ ನೀಡಿದ್ದಾರೆ. ಆ ಸರ್ಪೈಸ್ ಹೇಗಿದೆ ಎಂಬುದು ಬಿಡುಗಡೆ ಮಾಡಿರುವ ಇಂದಿನ ಪ್ರೋಮೊದಲ್ಲಿ ಜಾಹೀರಾಗಿದೆ.
Bigg Boss Kannada 10: ಸಂಕ್ರಾಂತಿ ಸಂಭ್ರಮಕ್ಕೆ ನೋ ಎಲಿಮಿನೇಷನ್ ಸಿಹಿ ಕೊಟ್ಟಿರುವ ಬಿಗ್ಬಾಸ್, ಹೊಸ ವಾರಕ್ಕೆ ಸ್ಪರ್ಧಿಗಳಿಗೆ ಹೊಸ ಹೊಸ ಟಾಸ್ಕ್ಗಳನ್ನು ನೀಡುತ್ತಿದ್ದಾರೆ. ಸದಸ್ಯರ ನಡುವಿನ ಸ್ಪರ್ಧೆಯ ತುರುಸನ್ನು ಹೆಚ್ಚಿಸುವ ಬೆಂಕಿ ಚಟುವಟಿಕೆಯೊಂದು ಮನೆಯೊಳಗೆ ನಡೆದಿದೆ. ಸದ್ಯ ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಅದರ ಝಲಕ್ ಜಾಹೀರಾಗಿದೆ.
Bigg Boss Kannada: ಫಿನಾಲೆಗಾಗಿ ಹೊತ್ತಿ ಉರಿಯುತ್ತಿರುವ ಬಿಗ್ಬಾಸ್ ಮನೆಯಲ್ಲಿ ಮೊದಲಿನಿಂದ ಒಳ್ಳೆಯ ಗೆಳೆತನ ಹೊಂದಿದ್ದ ಸಂಗೀತಾ – ಕಾರ್ತಿಕ್ ಸದ್ಯ ಒಬ್ಬರಿಗೊಬ್ಬರು ಕಿಡಿಕಾರುತ್ತಿದ್ದಾರೆ..
Bigg Boss Kannada: ಫಿನಾಲೆಯ ವೇದಿಕೆ ಹತ್ತಲು ಬಿಗ್ಬಾಸ್ ಮನೆಯೊಳಗೆ ಪೈಪೋಟಿ ಜೋರಾಗಿಯೇ ನಡೆದಿದೆ. ಇದಕ್ಕೆ ಅನುಗುಣವಾಗಿ ಸ್ವತಃ ಬಿಗ್ಬಾಸ್ ಎಲ್ಲ ಸ್ಪರ್ಧಿಗಳಿಗೂ ಟಾಸ್ಕ್ಗಳನ್ನು ನೀಡುತ್ತಿದ್ದಾರೆ.
Bigg Boss Kannada: ಬಿಗ್ಬಾಸ್ ಕನ್ನಡ ಶೋ ಇನ್ನೇನು ಕೆಲವೇ ದಿನಗಳಲ್ಲಿ ಫಿನಾಲೆ ತಲುಪಲಿದೆ.. ಈ ನಿಟ್ಟಿನಲ್ಲಿ ಆಟದ ವರಸೆಯನ್ನೇ ಬದಲಾಯಿಸಿದ ಸ್ಪರ್ಧಿಗಳು ಒಬ್ಬೊಬ್ಬರಾಗಿಯೇ ಎಲಿಮಿನೇಟ್ ಆಗುತ್ತಿದ್ದಾರೆ.. ಇದೀಗ ಮತ್ತೊಂದು ನಾಮಿನೇಷನ್ ಕತ್ತಿ ದೊಡ್ಮನೆ ಮಂದಿ ತಲೆ ಮೇಲೆ ತೂಗಾಡುತ್ತಿದೆ..
Bigg Boss Kannada: ಹದಿಮೂರು ವಾರಗಳ ಸುದೀರ್ಘ ಅವಧಿ ಕಳೆದು ಹದಿನಾಲ್ಕನೇ ವಾರಕ್ಕೆ ಬಿಗ್ಬಾಸ್ ಕನ್ನಡ ಕಾಲಿಟ್ಟಿದೆ. ಕಳೆದ ವಾರ ಮೈಕಲ್ ಅವರೂ ಎಲಿಮಿನೇಟ್ ಆಗಿದ್ದಾರೆ. ಹದಿನಾಲ್ಕನೇ ವಾರದ ಆರಂಭ ಬಿಸಿಬಿಸಿಯಾಗಿಯೇ ಆರಂಭವಾಗಿದೆ.
Bigg Boss Kannada: ಬಿಗ್ ಬಾಸ್ ಮನೆ ದಿನದಿಂದ ದಿನಕ್ಕೆ ಸಾಕಷ್ಟು ಬದಲಾಗುತ್ತಿದೆ.. ಫಿನಾಲೆ ಹತ್ತಿರ ಬರುತ್ತಿದ್ದಂತೆ ಸ್ಪರ್ಧಿಗಳು ಆಟದ ವರಸೆಯನ್ನೇ ಬದಲಾಯಿಸಿದ್ದಾರೆ.. ಇದೀಗ ಕ್ಯಾಪ್ಟನ್ಸಿಗಾಗಿ ಜಿದ್ದಾಜಿದ್ದಿ ಶುರುವಾಗಿದೆ.
Bigg Boss Kannada: ಕಳೆದ ಎರಡು ವಾರಗಳು ಬಿಗ್ಬಾಸ್ ಮನೆಯಲ್ಲಿ ಅತ್ಯಂತ ಶಾಂತವಾದ ವಾರಗಳು. ಅದರಲ್ಲಿಯೂ ಕಳೆದ ವಾರ ಮನೆಯವರ ಭೇಟಿ, ಅವರ ಕೈಯಡುಗೆಯನ್ನು ಉಂಡು ಎಲ್ಲರೂ ಎಂಜಾಯ್ ಮಾಡಿದ್ರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.