ಸಿಕ್ಕ ಹಣದ ಬಗ್ಗೆ ಲೋಕಾಯುಕ್ತರಿಂದ ಮಾಹಿತಿ

  • Zee Media Bureau
  • Mar 4, 2023, 12:51 PM IST

ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ವಿಚಾರಣೆ ನಡೆಸೋದು ಪೊಲೀಸರಿಗೆ ಬಿಟ್ಟ ವಿಚಾರ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌.ಪಾಟೀಲ್‌ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಲೋಕಾಯುಕ್ತ ದಾಳಿ ಬಗ್ಗೆ ಮಾಹಿತಿ ನೀಡಿದ್ದಾರೆ.

Trending News