ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ ಖಚಿತ. ಆದ್ರೆ  ಕ್ಷೇತ್ರ ನಿರ್ಧಾರವಾಗಿಲ್ಲ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಮುಂಬರುವ ಚುನಾವಣೆಯಲ್ಲಿ 140 ಕ್ಷೇತ್ರಗಳನ್ನು ಗೆದ್ದು, ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕೆಂಬುದು ನಮ್ಮ ದೃಷ್ಟಿ. ಆ ದೃಷ್ಟಿಯಿಂದ ರಾಜ್ಯಪ್ರವಾಸ ಪ್ರಾರಂಭವಾಗಿದೆ ಎಂದು ಬಿಎಸ್‌ವೈ ಹೇಳಿದ್ದಾರೆ. 

Section: 
English Title: 
BS Yediyurappa about Vijayendra contest in upcoming assembly election
Home Title: 

ವಿಜಯೇಂದ್ರ ಸ್ಪರ್ಧೆ ಬಗ್ಗೆ ಬಿಎಸ್‌ವೈ ಹೇಳಿದ್ದೇನು ?

IsYouTube: 
No
YT Code: 
https://vodakm.zeenews.com/vod/BSY_about_vijayendra__ZEE_KANNADA_NEWS.mp4/index.m3u8
Image: 
BS Yediyurappa about Vijayendra contest in upcoming assembly election
Request Count: 
1
Mobile Title: 
ವಿಜಯೇಂದ್ರ ಸ್ಪರ್ಧೆ ಬಗ್ಗೆ ಬಿಎಸ್‌ವೈ ಹೇಳಿದ್ದೇನು?
Duration: 
PT1M25S

Trending News