ಇಂದು ಮಹತ್ವದ ಸಚಿವ ಸಂಪುಟ ಸಭೆ: ಹಲವು ನಿರ್ಣಯಗಳು ಕೈಗೊಳ್ಳುವ ಸಾಧ್ಯತೆ

  • Zee Media Bureau
  • Jan 30, 2025, 01:35 PM IST

ಇಂದು ಮಹತ್ವದ ಸಚಿವ ಸಂಪುಟ ಸಭೆ ಬೆಳಗ್ಗೆ 11.30ಕ್ಕೆ ವಿಧಾನಸೌಧದಲ್ಲಿ ನಡೆಯಲಿರುವ ಸಭೆ ಸಿಎಂ ನೇತೃತ್ವದಲ್ಲಿ ನಡೆಯಲಿರುವ ಮೀಟಿಂಗ್‌ ಸಭೆಯಲ್ಲಿ ಹಲವು ನಿರ್ಣಯಗಳು ಕೈಗೊಳ್ಳುವ ಸಾಧ್ಯತೆ ಮಹಿಳಾ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ತಜ್ಞರ ವರದಿ ಅನುಷ್ಠಾನದ ಬಗ್ಗೆ ಚರ್ಚೆ

Trending News