ಇಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ ಬೆಳಗ್ಗೆ 11 ಗಂಟೆಗೆ ಮೋದಿ ಭೇಟಿಯಾಗಲಿರುವ ಸಿಎಂ ನಿನ್ನೆ ರಾತ್ರಿಯೇ ದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಜಿಎಸ್ಟಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ಮೋದಿ ಜೊತೆ ಚರ್ಚೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ ರೈಲ್ವೆ, ನೀರಾವರಿ ಸೇರಿದಂತೆ ಅಭಿವೃದ್ಧಿ ಯೋಜನೆಗಳ ಚರ್ಚೆ ಕೇಂದ್ರ ಅನುದಾನದ ಕುರಿತು ಚರ್ಚೆ ನಡೆಸಲಿರುವ ಸಿಎಂ ಬಳಿಕ ಕಾಂಗ್ರೆಸ್ ಹೈಕಮಾಂಡ್ ಭೇಟಿಯಾಗಲಿರುವ ಸಿಎಂ