ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದ ಜೋಡಿ

  • Zee Media Bureau
  • Nov 28, 2024, 06:10 PM IST

ನಟ ಧನುಷ್ ಮತ್ತು ಪತ್ನಿ ಐಶ್ವರ್ಯಾ ರಜನಿಕಾಂತ್ ಕೊನೆಗೂ ತಮ್ಮ ದಾಂಪತ್ಯಕ್ಕೆ ಪೂರ್ಣ ವಿರಾಮ ಹಾಡಿದ್ದಾರೆ. ವಿಚ್ಛೇದನಕ್ಕಾಗಿ ಕೋರ್ಟ್ ಮೊರೆ ಹೋಗಿದ್ದ ಜೋಡಿಗೆ ನ್ಯಾಯಾಲಯ ವಿಚ್ಚೇದನ ಮಂಜೂರು ಮಾಡಿದೆ.

Trending News