ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಾಸನ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಶಾಂತಿಗ್ರಾಮ ಟೋಲ್ ಬಳಿ ರಸ್ತೆ ತಡೆದು ಪ್ರೊಟೆಸ್ಟ್‌. ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿ ಆಗಿದೆ. ರೈತರಿಗೆ ನೆರವಾಗುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.

Section: 
English Title: 
Hasan Farmers
Home Title: 

ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಾಸನದಲ್ಲಿ ಪ್ರತಿಭಟನೆ

IsYouTube: 
No
YT Code: 
https://vodakm.zeenews.com/vod/Zee_Hindustan_Kannada/iuhgdgdgg.mp4/index.m3u8
Image: 
Hasan Farmers
Request Count: 
1
Mobile Title: 
ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಾಸನದಲ್ಲಿ ಪ್ರತಿಭಟನೆ
Duration: 
PT1M53S

Trending News