ಯಾರು ಏನೇ ಹೇಳಲಿ ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದ್ದೇ ಸರ್ಕಾರ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಎಚ್‌ಡಿಕೆ, ಜೆಡಿಎಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ನೀರಾವರಿ ಯೋಜನೆ ಸಂಪೂರ್ಣಗೊಳಿಸೋದಾಗಿ ಹೇಳಿದ್ದಾರೆ. ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ಎಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ.

Section: 
English Title: 
HD Kumaraswamy talk about 2023 assembly election
Home Title: 

ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದ್ದೇ ಸರ್ಕಾರ 

IsYouTube: 
No
YT Code: 
https://vodakm.zeenews.com/vod/Y2Mate.is_-___HD_Kumaraswamy-xnMHiulPMe0-720p-1650814826053.mp4/index.m3u8
Image: 
HD Kumaraswamy talk about 2023 assembly election
Request Count: 
1
Mobile Title: 
ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದ್ದೇ ಸರ್ಕಾರ 
Duration: 
PT2M29S

Trending News