ಕರ್ನಾಟಕ ಪಿಯು ಕಾಲೇಜು ಆರಂಭ: ಭಾರೀ ವಿವಾದ ಸೃಷ್ಟಿಸಿದ್ದ ಹಿಜಾಬ್ ವಿಚಾರಕ್ಕೆ ಬ್ರೇಕ್ ಹಾಕಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದಾಗಿದ್ದು, ಮಹತ್ವದ ನಿರ್ಧಾರ ಕೈಗೊಂಡಿದೆ. ಅಂದರೆ ಪಿಯುಸಿ ವಿದ್ಯಾರ್ಥಿಗಳು ಈ ವರ್ಷದಿಂದ ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು. ಕರ್ನಾಟಕ ಪಿಯು ಕಾಲೇಜು ಜೂನ್ 9 ರಿಂದ ಆರಂಭ, ಹೊಸ ಮಾರ್ಗಸೂಚಿ ಬಿಡುಗಡೆ.