ಅರಸೀಕೆರೆ ಕೋಡಿಮಠ ಸಂಸ್ಥಾನದ ಶ್ರೀ ಶಿವಾನಂದ ಶಿವಯೋಗಿ ಸ್ವಾಮಿಗಳು ಆಗಾಗ ನೈಸರ್ಗಿಕವಾಗಿ, ರಾಜಕೀಯದಲ್ಲಿ ಏನಾಗಲಿದೆ ಎಂದು ಭವಿಷ್ಯ ನುಡಿಯುತ್ತಿರುತ್ತಾರೆ. ಕೊರೊನಾ ಕುರಿತಂತೆಯೂ ಭವಿಷ್ಯ ಹೇಳಿದ್ದರು. ಈಗ ಮತ್ತೊಮ್ಮೆ ಬಳ್ಳಾರಿಯಲ್ಲಿ ಭವಿಷ್ಯವನ್ನು ನುಡಿದಿದ್ದಾರೆ.ಕಳೆದ ವರ್ಷದ ಡಿಸೆಂಬರ್ ನಲ್ಲಿ ರಾಣೆಬೆನ್ನೂರಿನಲ್ಲಿ ಮುಂದಿನ ವರ್ಷ ದೇಶದಲ್ಲಿ ದೊಡ್ಡ ಅವಗಢ ಸಂಭವಿಸಲಿದೆ ಎಂದು ಹೇಳಿದ್ದರು. ಈಗ ಅದನ್ನು ಮತ್ತೆ ಪುನರುಚ್ಚಿಸಿದ್ದಾರೆ.

Section: 
English Title: 
Kodi Mutt Swamiji predicts Future of world
Home Title: 

ಬಹುದೊಡ್ಡ ಅವಘಡ ಸಂಭವಿಸಲಿದೆ ಎಂದ ಕೋಡಿಶ್ರೀ

IsYouTube: 
No
YT Code: 
https://vodakm.zeenews.com/vod/SWAMMY_CAPS.mp4/index.m3u8
Image: 
Kodi Mutt Swamiji predicts Future of world
Request Count: 
1
Mobile Title: 
ಬಹುದೊಡ್ಡ ಅವಘಡ ಸಂಭವಿಸಲಿದೆ ಎಂದ ಕೋಡಿಶ್ರೀ
Duration: 
PT4M30S

Trending News