ಮತ್ತೆ ಮುನ್ನೆಲೆಗೆ ಬಂತು ಅಖಂಡ ಬೆಳಗಾವಿ ಜಿಲ್ಲಾ ವಿಭಜನೆ ಚರ್ಚೆ ಜಿಲ್ಲೆ ವಿಭಜನೆ ವಿಚಾರದಲ್ಲಿ ಒಂದು ಹೆಜ್ಜೆ ಮುಂದೆ ಇಟ್ಟ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲೆಯ ಕಾಂಗ್ರೆಸ್, ಬಿಜೆಪಿ ಶಾಸಕರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ನಿರ್ಧಾರ ಉಸ್ತುವಾರಿ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಜಿಲ್ಲೆಯ ಶಾಸಕರ ಸಭೆಗೆ ನಿರ್ಧಾರ