ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಹಿನ್ನೆಲೆ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ಮೈಸೂರು ಒಡೆಯರ್ ರಾಜವಂಶಸ್ಥರಾದ ಪ್ರಮೋದಾದೇವಿ ಅವರಿಗೆ ಸಾಂಪ್ರದಾಯಿಕವಾಗಿ ಫಲಪುಷ್ಪ ತಾಂಬೂಲ ನೀಡಿ ದಸರಾ ಉತ್ಸವಕ್ಕೆ ಆಹ್ವಾನ ನೀಡಿದರು.
ಪ್ರಮೋದಾದೇವಿ ಅವರಿಗೆ ದಸರಾ ಉತ್ಸವಕ್ಕೆ ಆಹ್ವಾನ ನೀಡಿದ ಸಚಿವ ಎಸ್.ಟಿ ಸೋಮಶೇಖರ್