ಅಮೆರಿಕ ಅಧ್ಯಕ್ಷರಿಗೆ ಪ್ರಧಾನಿ ಮೋದಿ ಕರೆ

  • Zee Media Bureau
  • Jan 28, 2025, 12:10 PM IST

ಅಮೆರಿಕ ಅಕ್ರಮ ವಲಸಿಗರನ್ನು ದೇಶದಿಂದ ತೆರವುಗೊಳಿಸೋ ಕಾರ್ಯ ಚುರುಕುಗೊಳಿಸಿದೆ... ಅಮೆರಿಕ ಅಧ್ಯಕ್ಷರಿಗೆ ಪ್ರಧಾನಿ ಮೋದಿ ಕರೆ ಡೊನಾಲ್ಡ್‌ ಟ್ರಂಪ್‌ ಜೊತೆ ಪ್ರಧಾನಿ ಮಾತುಕತೆ ಉಭಯ ರಾಷ್ಟ್ರಗಳ ಸಂಬಂಧ ವಿಚಾರ ಚರ್ಚೆ ಟ್ವೀಟರ್‌ನಲ್ಲಿ ಮಾಹಿತಿ ಹಂಚಿಕೊಂಡ ನಮೋ ವೈಟ್‌ಹೌಟ್‌ಗೆ ಭೇಟಿ ನೀಡುವಂತೆ ಮೋದಿಗೆ ಆಹ್ವಾನ

Trending News