ಇಂದು ಕರುನಾಡಿಗೆ ಪ್ರಧಾನಿ ಮೋದಿ ಆಗಮನ
ಶಿವಮೊಗ್ಗದಲ್ಲಿ ಬಿಜೆಪಿ ಬೃಹತ್ ಕಾರ್ಯಕ್ರಮದಲ್ಲಿ ಭಾಗಿ
ಶ್ರೀ ಅಲ್ಲಮ ಪ್ರಭು ಮೈದಾನದಲ್ಲಿ ಮ. 1 ಗಂಟೆಗೆ ಸಮಾವೇಶ
ಬಂಡಾಯ ನಾಯಕರ ಜೊತೆ ಮೋದಿ ಮಾತುಕತೆ..?
ಭಾರೀ ಕುತೂಹಲ ಮೂಡಿಸಿರುವ ಪ್ರಧಾನಿ ಮೋದಿ ಭೇಟಿ
ಇಂದು ಕರ್ನಾಟಕದ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮನ