ಜನವರಿ 26ಕ್ಕೆ ಗಣರಾಜ್ಯೋತ್ಸವ ಆಚರಣೆ ಹಿನ್ನೆಲೆ ಇಂದಿನಿಂದ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಕಲೆ ಅನಾವರಣ 2.8 ಕೋಟಿ ವೆಚ್ಚದಲ್ಲಿ 3 ಲಕ್ಷಕ್ಕೂ ಹೆಚ್ಚು ಹೂಗಳ ಬಳಕೆ ಮಧುವಣಗಿತ್ತಿಯಂತೆ ಸಿಂಗಾರಗೊಂಡ ಗಾಜಿನ ಮನೆ ಲಾಲ್‌ಬಾಗ್‌ನಲ್ಲಿ 217ನೇ ಫಲಪುಷ್ಪ ಪ್ರದರ್ಶನ ಆಯೋಜನೆ ಈ ಬಾರಿ ಮಹರ್ಷಿ ವಾಲ್ಮೀಕಿಯವರಿಗೆ ಫ್ಲವರ್ ಶೋ ಅರ್ಪಣೆ