ಮುಡಾ ಪ್ರಕರಣ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ

  • Zee Media Bureau
  • Jan 29, 2025, 03:05 PM IST

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಪತ್ನಿ ಹಾಗೂ ಸಚಿವ ಬೈರತಿ ಸುರೇಶ್ ಗೆ ಇಡಿ ನೋಟೀಸ್ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಚೆರ್ಚಗೆ ಗ್ರಾಸವಾಗಿದೆ. ಕಾಂಗ್ರೆಸ್ ಬಿಜೆಪಿ ನಡುವೆ ಹಾದಿ ಬೀದಿ ಜಗಳಕ್ಕೂ ಕಾರಣವಾಗಿದೆ. ಸಿಎಂ ಮಾತ್ರ ಸಿಬಿಐ, ಇ.ಡಿ ಭೀತಿಯ ಆತಂಕದಿಂದಲೇ ದಿನ ದೂಡುತ್ತಿದ್ದಾರೆ.

Trending News