ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಂಜುನಾಥ್ ಗೌಡ ಆಯ್ಕೆ ರಾಜ್ಯ ಯೂತ್ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಸಿಎಂ ಕೂಗು ಮುಂದಿನ ಸಿಎಂ ಡಿಕೆಶಿ ಎಂದು ಅಭಿಮಾನಿಗಳ ಘೋಷಣೆ ರಾಜ್ಯ ಯೂತ್ ಕಾಂಗ್ರೆಸ್ ಕಾರ್ಯಕರ್ತರಿಂದ ಘೋಷಣೆ ಕಾರ್ಯಕರ್ತರ ಘೋಷಣೆಗೆ ಫುಲ್ ಖುಷ್ ಆದ ಡಿಸಿಎಂ ಡಿಕೆಶಿ ನೂತನ ಅಧ್ಯಕ್ಷ ಮಂಜುನಾಥ್ ಗೌಡಗೆ ಶುಭಕೋರಿದ ಡಿಕೆಶಿ