ಮದುವೆ ಸೀಸನ್ ಜೋರಾಗಿ ನಡೆಯುತ್ತಿದೆ. ದೇಶಾದ್ಯಂತ 48 ಲಕ್ಷಕ್ಕೂ ಹೆಚ್ಚು ಮದುವೆಗಳು ನಡೆಯಲಿವೆ. ಈ ಮದುವೆಯ ಸೀಸನ್ನಲ್ಲಿ, ಹೆಣ್ಣಿನ ವಿದಾಯದ ಭಾವನಾತ್ಮಕ ಕ್ಷಣಗಳಿಂದ ಹಿಡಿದು ಮಂಟಪ ಮತ್ತು ವೇದಿಕೆಯ ಮೇಲಿನ ಮೋಜಿನ ಘಟನೆಗಳವರೆಗಿನ ಎಲ್ಲಾ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತವೆ. ಇದೀಗ ಅಂಥದ್ದೇ ಒಂದು ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
ನಾಚಿ ನೀರಾದ ಪುರೋಹಿತ :
ಮಂಟಪದಲ್ಲಿ ವಧು-ವರರು ಕುಳಿತಿದ್ದು, ಪುರೋಹಿತರು ಮಂತ್ರಗಳನ್ನು ಪಠಿಸುತ್ತಿರುವುದು ವಿಡಿಯೋದಲ್ಲಿ ಕಂಡುಬರುತ್ತದೆ. ಆದರೆ ವಧುವಿನ ಗಮನವು ಮಂತ್ರಗಳಿಗಿಂತ ಆ ಪುರೋಹಿತನ ಮೇಲೆಯೇ ಕೇಂದ್ರೀಕೃತವಾಗಿರುತ್ತದೆ. ವಧು ತನ್ನ ಎರಡೂ ಕೈಗಳನ್ನು ಕೆನ್ನೆಗಳ ಮೇಲೆ ಇಟ್ಟುಕೊಂಡು ಪುರೋಹಿತರನ್ನೇ ಪ್ರೀತಿ ಕಂಗಳಿಂದ ದಿಟ್ಟಿಸಿ ನೋಡುತ್ತಿರುತ್ತಾಳೆ.
ಇದನ್ನೂ ಓದಿ: ಮಾರುಕಟ್ಟೆಯಲ್ಲಿ ಈ ಹಾವಿಗೆ ಹೆಚ್ಚು ಬೇಡಿಕೆ..! ಬೆಲೆ 1 ಕೋಟಿ ರೂ. ಏಕೆ ಗೊತ್ತೆ..?
ವಧು ತನ್ನನ್ನು ಈ ರೀತಿ ದಿಟ್ಟಿಸಿ ನೋಡುತ್ತಿರುವುದನ್ನು ಕಂಡ ಪುರೋಹಿತರು ನಾಚಿಕೆಯಿಂದ ತಲೆ ತಗ್ಗಿಸುತ್ತಾರೆ.ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆಗಿಯೇ ಹರಿದಾಡುತ್ತಿದೆ.
ಇದನ್ನೂ ಓದಿ:ಬಿಳಿಗಿರಿರಂಗನ ಬೆಟ್ಟ ರಸ್ತೆ ಬದಿ ಕಾದಾಡಿದ ಕರಡಿಗಳು- ವೀಡಿಯೋ ವೈರಲ್
ವೈರಲ್ ಆಗಿರುವ ಈ ವೀಡಿಯೋ ಜನರನ್ನು ನಗೆಗಡಲಲ್ಲಿ ತೇಲಿಸಿದೆ. ಇಲ್ಲಿಯವರೆಗೆ ಲಕ್ಷಗಟ್ಟಲೆ ಜನ ಈ ವಿಡಿಯೋವನ್ನು ವೀಕ್ಷಿಸಿದ್ದಾರೆ. ಸಾವಿರಾರು ಕಾಮೆಂಟ್ಗಳನ್ನು ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.