Drunk Russian woman : ವಾಹನ ಚಲಾಯಿಸುವಾಗ ಕೆಲವು ಜೋಡಿಗಳು ಕಿಸ್ ಮಾಡುವ, ಕೆಲವೊಮ್ಮೆ ಅಶ್ಲೀಲ ಭಂಗಿಯಲ್ಲಿ ಕುಳಿತುಕೊಳ್ಳುವ ಕೆಲವು ವೀಡಿಯೊಗಳು ಆಗಾಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತವೆ. ಇದೀಗ ಅಂತಹದ್ದೇ ಮತ್ತೊಂದು ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ. ಜೋಡಿ ಕುಡಿದು ವಾಹನ ಚಲಾಯಿಸಿದ್ದಲ್ಲದೇ.. ಯುವಕನ ತೊಡೆಯ ಮೇಲೆ ಕುಳಿತಿದ್ದಳು ಸುಂದರಿ... ಮುಂದೆ ನಡೆದದ್ದು ಮಾತ್ರ ಭಯಾನಕ.
ಛತ್ತೀಸ್ಗಢದ ರಾಜಧಾನಿ ರಾಯ್ಪುರದ ಒಂದು ವಿಡಿಯೋ ಪ್ರಸ್ತುತ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ, ಯುವತಿಯೊಬ್ಬಳು ಕುಡಿತ ಮತ್ತಿನ್ಲಲಿ ನಡು ರಸ್ತೆಯಲ್ಲಿ ರಂಪಾಟ ಮಾಡುತ್ತಿರುವುದನ್ನು ಕಾಣಬಹುದು. ಅಷ್ಟೇ ಅಲ್ಲ ಸ್ಥಳಕ್ಕೆ ಬಂದ ಪೊಲೀಸರೊಂದಿಗೂ ವಾಗ್ವಾದ ನಡೆಸಿದ್ದಾಳೆ.
ರಾಯ್ಪುರದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದ ನಂತರದ ಘಟನೆಗಳ ವಿಡಿಯೋ ಇದು. ಈ ವಿಡಿಯೋ ಜೊತೆಗೆ ಒಂದು ಸಂದೇಶ ಕೂಡ ವೈರಲ್ ಆಗುತ್ತಿದೆ. ಆ ಯುವತಿ ರಷ್ಯನ್ ಎಂದು ಹೇಳಲಾಗುತ್ತಿದೆ. ಅವಳು ಒಬ್ಬ ಯುವಕನ ಮಡಿಲಲ್ಲಿ ಕುಳಿತು ಕಾರನ್ನು ಓಡಿಸುತ್ತಿದ್ದಳಂತೆ.. ಆಗ ಕಾರು ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ..
रायपुर
VIP रोड में आधी रात एक तेज़ रफ्तार कार ने एक्टिवा सवार तीन युवकों को टक्कर मार दी, उन्हें गंभीर हालत में भर्ती कराया गया हैबताया जा रहा कार रशियन युवती चला रही थी युवक की गोद में बैठकर
दोनों नशे में धुत थे,
रशियन युवती ने मौके पर जमकर हंगामा कियापुलिस ने दोनों को… pic.twitter.com/tRVNx20ml8
— Anshuman Sharma (@anshuman_sunona) February 6, 2025
ಸ್ಕೂಟಿಯಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಮೂವರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಲ್ಲಿ ಒಬ್ಬರ ಕಾಲು ಮುರಿದಿದೆ. ದೇಹಕ್ಕೆ ಹಲವು ಕಡೆ ಪೆಟ್ಟು ಬಿದ್ದಿದೆ. ಈ ಗಾಯಗಳ ಸ್ಥಿತಿ ತುಂಬಾ ಗಂಭೀರವಾಗಿವೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ