Principal teacher romance viral : ಶಾಲೆ ಬಹಳ ಪವಿತ್ರ ಸ್ಥಳ ಎಂದು ಪರಿಗಣಿಸಲಾಗುತ್ತದೆ. ವಿಶೇಷವಾಗಿ ಮಕ್ಕಳಿಗೆ, ಜೀವನದಲ್ಲಿ ಉತ್ತಮ ಅಡಿಪಾಯವನ್ನು ಶಾಲೆಯಲ್ಲಿ ಹಾಕಲಾಗುತ್ತದೆ. ಆದ್ದರಿಂದಲೇ ಅನೇಕ ಪೋಷಕರು ತಮ್ಮ ಮಕ್ಕಳನ್ನು ಉತ್ತಮ ಶಾಲೆಗೆ ಕಳುಹಿಸಲು ಹೆಣಗಾಡುತ್ತಿದ್ದಾರೆ.. ಎಷ್ಟಾದರೂ ಸರಿ ಹಣವನ್ನು ಖರ್ಚು ಮಾಡಲು ಹಿಂಜರಿಯುವುದಿಲ್ಲ.. ಈ ಪೈಕಿ ಸರ್ಕಾರಿ ಶಾಲೆ ಅಂದ್ರೆ ಹಿಂದೆ ಮುಂದೆ ನೋಡುತ್ತಾರೆ..
ಕೆಲವು ಶಿಕ್ಷಕರು ಮಕ್ಕಳಿಗೆ ಪಾಠದ ಜೊತೆಗೆ ಜೀವನದ ಬಗ್ಗೆ ಕಲಿಸುತ್ತಾರೆ. ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯವನ್ನು ತುಂಬುತ್ತಾರೆ... ಇತ್ತೀಚಿಗೆ ಸರ್ಕಾರಿ ಶಾಲೆಯಲ್ಲಿಯೂ ಉತ್ತಮ ವಿದ್ಯಾಭ್ಯಾಸ ನೀಡಲಾಗುತ್ತಿದೆ ಎನ್ನುವ ನಂಬಿಕೆ ಹುಟ್ಟಿಕೊಂಡಿದೆ.. ಆದರೆ ಕೆಲವು ಶಿಕ್ಷಕರು ತಮ್ಮ ವೃತ್ತಿಗೆ ಕಳಂಕ ತರುವ ರೀತಿಯಲ್ಲಿ ವರ್ತಿಸುತ್ತಾರೆ.
ಇದನ್ನೂ ಓದಿ:ಒಂದೇ Reels ಮೂಲಕ ಗಿನ್ನಿಸ್ ದಾಖಲೆ ಬರೆದ ಯುವಕ..! ಬ್ಯಾಕ್.. ಫ್ರಂಟ್ ತೋರಿಸೋದು ಬಿಟ್ಟು ಈ ರೀತಿ ವಿಡಿಯೋ ಮಾಡಿ..
ಕುಡಿದು ಶಾಲೆಗೆ ಬರುವುದು. ವಿದ್ಯಾರ್ಥಿನಿಯರ ಜೊತೆ ಅನುಚಿತವಾಗಿ ವರ್ತಿಸುವುದು. ಶಿಕ್ಷಕರೊಂದಿಗೆ ಸಂಬಂಧಗಳನ್ನು ಹೊಂದುವುದು. ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುವುದು.. ಹೀಗೆ ಹಲವಾರು ರೀತಿಯಲ್ಲಿ ದುರ್ವತನೆ ತೋರುತ್ತ ಸರ್ಕಾರಿ ಶಾಲೆ ಮಾನ ಮರ್ಯಾದೆ ಕಳೆಯುತ್ತಿದ್ದಾರೆ..
प्रिंसिपल ने मैडम को कमरे में बुलाकर “मुखमैथुन” करवाया.
घटना चितौड़गढ़ के सरकारी स्कूल का बताया जा रहा है.
अब स्कूलों में “मुखमैथुन” और SEX हो रहे है, पढ़ाई गायब हो रहा है. pic.twitter.com/O0nM2J47UL
— Anika Pandey (@Anika_Pan) January 19, 2025
ಇದೀಗ ಸಾಮಾಜಿಕ ಜಾಲತಾಣದಲ್ಲಿ ಶಾಕಿಂಗ್ ವಿಡಿಯೋವೊಂದು ವೈರಲ್ ಆಗಿದೆ. ಪ್ರಾಂಶುಪಾಲರು ಶಿಕ್ಷಕಿಯ ಜೊತೆ ಶಾಲೆಯ ಆಡಳಿತ ಕಚೇರಿಯಲ್ಲಿ ಸರವಾಡಿರುವ ದೃಶ್ಯ ವಿಡಿಯೊದಲ್ಲಿದೆ.. ಟೀಚರ್ಗೆ ಮುತ್ತು ಕೊಡುತ್ತಾ.. ಅಪ್ಪಿಕೊಳ್ಳುತ್ತಾ.. ಕಾಮದಾಟವಾಡಿದ್ದಾರೆ.. ಶಾಲೆಯಲ್ಲಿ ಇದ್ದೇವೆ ಎಂಬುದೇ ಮರೆತಿದ್ದಾರೆ..
ಇದೀಗ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೆ ಶಿಕ್ಷಣ ಇಲಾಖೆ ಇಬ್ಬರನ್ನೂ ಅಮಾನತು ಮಾಡಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಗೆ ಆಗಮಿಸಿ ಹೋರಾಟ ನಡೆಸಿದರು. ಈ ಘಟನೆ ಸ್ಥಳೀಯವಾಗಿ ಸಂಚಲನ ಮೂಡಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.