ಇತ್ತೀಚಿನ ದಿನಗಳಲ್ಲಿ ರೀಲ್ಸ್ ಮಾಡುವುದು ಒಂದು ಸ್ಟೈಲ್ ಆಗಿಬಿಟ್ಟಿದೆ. ಎಲ್ಲರೂ ಸಾಮಾನ್ಯವಾಗಿ ರೀಲ್ಸ್ ಮಾಡಲು ಎಂತಹ ಕಠಿಣ ಪರಿಶ್ರಮವನ್ನು ಮಾಡಲು ತಯಾರಾಗಿದ್ದಾರೆ. ಎಲ್ಲಿಂದಲೂ ಬೇಕಾದರೂ ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಾರೆ.
ಇದೀಗ ವ್ಯಕ್ತಿ ಒಬ್ಬ ವಿಮಾನದಲ್ಲಿ ಡ್ಯಾನ್ಸ್ ಮಾಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವಿಮಾನದಲ್ಲಿ ಪ್ರಯಾಣಿಸುವಾಗ ವ್ಯಕ್ತಿ ಪ್ರಯಾಣಿಕರ ಮಧ್ಯೆ ಎದ್ದು ಡ್ಯಾನ್ಸ್ ಮಾಡಲು ಪ್ರಾರಂಭಿಸುತ್ತಾನೆ.
Pura introvert समाज dara hua hai 😅 pic.twitter.com/E6X9DgO1KW
— Rattan Dhillon (@ShivrattanDhil1) January 24, 2025
ವಿಡಿಯೋದಲ್ಲಿ ತಮ್ಮನ್ನು ಜನರು ನೋಡಲಿ ಎಂಬುವ ಆಶಯದಲ್ಲಿ ಡಾನ್ಸ್ ಮಾಡುತ್ತಾರೆ. ಬಳಿಕ ಎಲ್ಲರೂ ಅವರನ್ನೇ ನೋಡುತ್ತಿರುವುದು ವಿಡಿಯೋ ವೈರಲ್ ಆಗಿದ್ದು ರೋಲ್ ಮಾಡುತ್ತಿದ್ದಾರೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದ್ದು, ಸಖತ್ ಟ್ರೋಲ್ ಆಗಿದೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.