Viral video: ಸಾಮಾಜಿಕ ಜಾಲತಾಣದಲ್ಲಿ ದಿನಕ್ಕೊಂದು ವಿಡಿಯೋ ವೈರಲ್ ಆಗುತ್ತಿರುತ್ತದೆ, ಜನರ ಭಕ್ತಿಯನ್ನು ಕಾರಣವಾಗಿಟ್ಟುಕೊಂಡು ಹಲವರು, ಹಲವಾರು ರೀತಿಯ ವಿಡಿಯೋಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡುತ್ತಾರೆ. ವೈರಲ್ ಆಗಲು ಹಾಗೂ ಲೈಕ್ಸ್ ಗಟಿಟ್ಟಿಸಿಕೊಳ್ಳಲು ವಿವಿಧ ಬಗೆಯ ವಿಡಿಯೋಗಳನ್ನು ಹರಿಬಿಡುತ್ತಾರೆ. ಇದೀಗ ಇಂತಹದ್ದೆ ಒಂದು ವಿಡಿಯೋ ವೈರಲ್ ಆಗುತ್ತಿದೆ.
ಸೋಷಿಯಲ್ ಮೀಡಿಯಾದಲ್ಲಿ ದೇವರ ನಂಬಿಕೆಗೆ ಸಂಬಂಧಿಸಿದ ವಿಡಿಯೋಗಳು ವೈರಲ್ ಆಗುವುದು ಹೆಚ್ಚು, ತಮ್ಮ ವಿಡಿಯೋಗೆ ಲೈಕ್ಸ್ ಗಿಟ್ಟಿಸಿಕೊಳ್ಳಲು ಹಾಗೂ ಫೇಮಸ್ ಆಗಲು ಜನರು ಅಡ್ಡ ದಾರಿಯನ್ನು ಹಿಡಿಯುತ್ತಾರೆ. ಮನಬಂದಂತೆ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡುತ್ತಾರೆ, ಇದೀಗ ಇಂತಹದ್ದೆ ಒಂದು ವಿಡಿಯೋ ವೈರಲ್ ಆಗುತ್ತಿದೆ.
ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಒಬ್ಬ ಯುವಕ ಕಾಲಭೈರವನ ಬಾಯಿಗೆ ಸಿಗರೇಟ್ ಇಟ್ಟು ವಿಡಿಯೋ ಚಿತ್ರೀಕರಿಸಿದ್ದಾನೆ, ಅಷ್ಟೆ ಅಲ್ಲ ಬಾಯಿಯ ಬಳಿ ಸಿಗರೆಟ್ ಇಟ್ಟು ದೇವರ ಮೂರ್ತಿ ಸಿಗರೆಟ್ ಸೇದುತ್ತಿದೆ, ಈ ರೀತಿ ಕಾಲ ಭೈರವನಿಗೆ ಸಿಗರೆಟ್ ಅರ್ಪಿಸುವುದರಿಂದ ನಿಮ್ಮ ಇಷ್ಟಾರ್ಥ ಸಿದ್ದಿಯಾಗುತ್ತದೆ ಎಂದು ಹೇಳುತ್ತಾನೆ, 36 ಸೆಕೆಂಡುಗಳ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಜರು ಈ ವಿಡಿಯೋವನ್ನು ನೋಡಿ ಗರಂ ಆಗಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗುತ್ತಿದ್ದಂತೆ, ಈ ಯುವಕನ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ, ಯುವಕನ ಹಟ್ಟಹಾಸ ಕಂಡು ಕಿಡಿ ಕಾರುತ್ತಿದ್ದಾರೆ. ದೇವರಿಗೆ ಸನುಚಿತ ಅಗರವ ತೋರಿರುವ ಹುಡುಗನ ವಿರುದ್ಧ ದೂರು ನೀಡಿದ್ದಾರೆ. ಇನ್ನೂ, ಪೋಲಿಸರು ಹುಡುಗನ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ಈತನ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
🚨 A video showing a devotee offering a cigarette to the Kal Bhairav idol at Shri Kal Bhairav Temple in Jabalpur has gone viral. Authorities have taken action and initiated an investigation.#Jabalpur #KalBhairav #ViralVideos #PoliceInvestigation #ReligiousRespect #SocialMedia pic.twitter.com/AnxRcYAKlk
— Sumit Kumar (@SumitKumar78276) November 29, 2024
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.